ಒಂದೇ ಕಾರ್ಡಲ್ಲಿ ದೇಶದ ಎಲ್ಲ ಮೆಟ್ರೋ, ಬಸ್ಸಲ್ಲಿ ಓಡಾಟ?
ಬೆಂಗಳೂರು: ಡೆಬಿಟ್ ಕಾರ್ಡ್ ಮಾದರಿಯಲ್ಲಿರುವ ಎನ್ಸಿಎಂಸಿ ಕಾರ್ಡನ್ನು ದೇಶದ ಯಾವುದೇ ಮೆಟ್ರೋ, ಬಸ್ನಲ್ಲಿ ಬಳಸಬಹುದು. ಯಾವುದೇ ಸಾರಿಗೆ ವ್ಯವಸ್ಥೆಯಲ್ಲಿ ಬಳಕೆ ಮಾಡಿದರೂ, ಒಂದೇ ಖಾತೆಗೆ ಹಣ ಜಮೆ.
ನಮ್ಮ ಮೆಟ್ರೋದ ಬಹುನಿರೀಕ್ಷಿತ ‘ನ್ಯಾಷನಲ್ ಕಾಮನ್...