ಅಕ್ರಮ ಸಕ್ರಮ ಯೋಜನೆಯಡಿ ಕರ್ತವ್ಯಲೋಪ: ನಾಲ್ವರು ಅಧಿಕಾರಿಗಳ ಸಸ್ಪೆಂಡ್
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಅಕ್ರಮ ಸಕ್ರಮ (Illegal is legal)ಯೋಜನೆಯಡಿ ಕರ್ತವ್ಯಲೋಪ ಎಸೆಗಿರುವ ಆರೋಪದಡಿ ಕಂದಾಯ ನಿರೀಕ್ಷಕ ಮಹೇಶ್, ಎಫ್ ಡಿಎ ವಿಷ್ಣು, ಗ್ರಾಮ ಲೆಕ್ಕಿಗ(Villageaccountent) ಅನಿಲ್, ಮುಜರಾಯಿ ಇಲಾಖೆ ಗುಮಾಸ್ತ...