ಮೊಬೈಲ್‍ಗೆ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶ -ತುರ್ತು ಎಚ್ಚರಿಕೆ ವ್ಯವಸ್ಥೆ
ಭಾರತ ಸರ್ಕಾರ ಹಲವಾರು ಮೊಬೈಲ್ ಬಳಕೆದಾರರ ಮೊಬೈಲ್ ಗಳಿಗೆ ತುರ್ತು ಧ್ವನಿಯೊಂದಿಗೆ ಸಂದೇಶವೊಂದನ್ನು ಕಳುಹಿಸಿದೆ.ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಈ...