ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ ಅತೀಕ್ ವರ್ಗಾವಣೆ
ಬೆಂಗಳೂರು ಮೇ. 31 ;ವಿಧಾನಸಭೆ ಚುನಾವಣೆ ಮುಗಿದು ಹೊಸದಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯೂ ಜೋರಾಗಿದೆ.ಆಡಳಿತ ಯಂತ್ರದಲ್ಲಿ ಹಲವು...