ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ
ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ಇದೀಗ...