ಭಾರತದಲ್ಲಿ ಆಸ್ತಿಯನ್ನು ಸುಪರ್ದಿಗೆ ಪಡೆಯುವುದು ಮನುಷ್ಯನ ಮೂಲಭೂತ ಹಕ್ಕು
ಬೆಂಗಳೂರು, ಮೇ. 09 : ಭಾರತದ ಭೂಮಿಗೆ ಸಂಬಂಧಿಸಿದ ಕಾಯ್ದೆಗಳು ಬಹಳ ಸೂಕ್ಷ್ಮವಾಗಿದೆ. ಇನ್ನು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಹಿಡಿದಿಟ್ಟುಕೊಳ್ಳುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗುತ್ತದೆ. ಭಾರತೀಯ ಸಂವಿಧಾನ ಮತ್ತು ಇತರ...