Tag: ಓ. ಚಿನ್ನಪ್ಪ ರೆಡ್ಡಿ ಆಯೋಗ
ಮುಸ್ಲಿಂ ಕೋಟಾ ಬಗ್ಗೆ ರಾಜಕೀಯ ಹೇಳಿಕೆ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ
ಕರ್ನಾಟಕದಲ್ಲಿ 4 ಪರ್ಸೆಂಟ್ ಮುಸ್ಲಿಂ ಮೀಸಲಾತಿ ರದ್ದು ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ ಈ ಬಗ್ಗೆ ರಾಜಕೀಯ ನಾಯಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ...