Tag: ಕರ್ನಾಟಕ ರಾಜ್ಯ ನರೇಗಾ ಯೋಜನೆ
ನರೇಗಾ ಬಾಕಿ ಮೊತ್ತ ಬಿಡುಗಡೆಗೆ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ದೆಹಲಿಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಕಾರ್ಯ ದರ್ಶಿಯವರನ್ನು ಭೇಟಿಯಾಗಿ 600 ಕೋಟಿ ಮೊತ್ತದ ನರೇಗಾ ಬಾಕಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಚಾಲ್ತಿಯಲ್ಲಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು...