ಬೋಗಸ್ ದಸ್ತಾವೇಜುಗಳ ನೋಂದಣಿ ರದ್ದು.
ಬೆಂಗಳೂರು ಜು.22 : ಬೆಂಗಳೂರು ಬೋಗಸ್ ದಾಖಲೆ ಒದಗಿಸಿ ಸಬ್ ರಿಜಿಸ್ಟಾರ್ ಕಚೇರಿಗೆ ಸಲ್ಲಿಸಿ ನೋಂದಣಿ ಮಾಡಿದರೆ, ಅಂತಹ ದಸ್ತಾವೇಜುಗಳನ್ನು ರದ್ದು ಮಾಡುವ ಅಧಿಕಾರವನ್ನು ಜಿಲ್ಲಾ ನೋಂದಣಾಧಿಕಾರಿಗೆ ನೀಡಲಾಗಿದೆ. ಭೂಗಳ್ಳರು ಮತ್ತು ವಂಚಕರ...
‘OPS’ ಜಾರಿಗಾಗಿ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭಾರಿ ನಿರಾಸೆ : ಜಾರಿಯಿಲ್ಲ – ಸಿಎಂ ಸಿದ್ದರಾಮಯ್ಯ.
ಬೆಂಗಳೂರು ಜು.14 : ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ಕಾರಿ ನೌಕರರ (ಹೊಸ ಪಿಂಚಣಿ ಯೋಜನೆ-ಎನ್‌ಪಿಎಸ್) ಮತ್ತು ಹಳೆಯ ಪಿಂಚಣಿ...
ಇನ್ಮುಂದೆ ಗ್ರಾಮ ಪಂಚಾಯ್ತಿ’ಗಳಲ್ಲೇ ‘ಜನನ, ಮರಣ ಪ್ರಮಾಣಪತ್ರ’ ಲಭ್ಯ
ಬೆಂಗಳೂರು ಜು.13 : ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಜನನ ಮತ್ತು ಮರಣಗಳ ನೋಂದಣಿಗೆ 100% ಅನುಕೂಲವಾಗುವಂತೆ, ಜನನ, ಮತ್ತು ಮರಣದ ನಂತರ 30 ದಿನಗಳ ನಂತರ ನೋಂದಣಿ...
ಸೈಟ್ ಖರೀದಿದಾರರು ಮತ್ತು ಮಾರಾಟಗಾರರಿಗೆ ಸಿಹಿ ಸುದ್ದಿ: ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸುವ ಪ್ರಸ್ತಾಪವನ್ನು ಕೈ ಬಿಟ್ಟ ಸರ್ಕಾರ.
ಬೆಂಗಳೂರು ಜು.13 : ಕರ್ನಾಟಕ ಮುದ್ರಾಂಕ ಕಾಯಿದೆ, 1957 ರ ವೇಳಾಪಟ್ಟಿಯಲ್ಲಿನ ಷರತ್ತುಗಳ ಪ್ರಕಾರ ಸ್ಟ್ಯಾಂಪ್ ಡ್ಯೂಟಿಯನ್ನು ವಿಧಿಸಲಾಗುತ್ತದೆ ಮತ್ತು ಪ್ರಸ್ತುತ, ಸೆಕ್ಷನ್ 20 (1) ಅಡಿಯಲ್ಲಿ ಖರೀದಿ ಪತ್ರಗಳಿಗೆ 5% ಸ್ಟ್ಯಾಂಪ್...
ಬಹುಪತ್ನಿತ್ವವನ್ನು ನಿಗ್ರಹಿಸಲು ಏಕ ನಾಗರಿಕ ಸಂಹಿತೆಯ ಜಾರಿ:ಕೆ.ಎಸ್.ಈಶ್ವರಪ್ಪ.
ಕೊಪ್ಪಳ: ಹಿಂದೂಗಳಿಗೆ ಒಬ್ಬಳೇ ಹೆಂಡತಿ. ಆದರೆ, ಅದೇ ಮುಸಲ್ಮಾನನಿಗೆ 5 ಹೆಂಡತಿಯರಿದ್ದಾರೆ. ಇಂತಹ ಅಸಮಾನತೆ, ಬಹುಪತ್ನಿತ್ವ ಪದ್ಧತಿಗೆ ಕಡಿವಾಣ ಹಾಕಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ...
ವಿಧಾನ ಪರಿಷತ್ ಉಪಚುನಾವಣೆ; ಕಾಂಗ್ರೆಸ್ ನ ಜಗದೀಶ್ ಶೆಟ್ಟರ್, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ.
ಶುಕ್ರವಾರ ಸಂಜೆ ಕರ್ನಾಟಕ ವಿಧಾನ ಪರಿಷತ್ತಿನ ಮೂರು ತೆರವಾದ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ ಮತ್ತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್.ಎಸ್.ಬೋಸರಾಜು ಅವರು ಅವಿರೋಧವಾಗಿ...
ಹಳೆ ಪಿಂಚಣಿ ಯೋಜನೆ : ಮರು ಜಾರಿಗೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಹಳೆಯ ಪಿಂಚಣಿ ಯೋಜನೆಯನ್ನು (OPS) ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಸಿಎಂ ಜುಲೈ 7 ರಂದು ರಾಜ್ಯ ಬಜೆಟ್ನಲ್ಲಿ ಅವರು...
ಕಾವೇರಿ 2.0 : ಸ್ವೀಕೃತವಾಗದ ಆನ್ಲೈನ್ ಪೇಮೆಂಟ್;ಹೆಸರು,ಫೋಟೋ,ಬೆರಳಚ್ಚು ಮಾಯ.
ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿನ ಮಧ್ಯವರ್ತಿಗಳ ಹಾವಳಿ ಮತ್ತು ಲಂಚಾವತಾರ ತಪ್ಪಿಸಲು ಕಂದಾಯ ಇಲಾಖೆ ಜಾರಿಗೆ ತಂದಿರುವ ಕಾವೇರಿ 2.0 ತಂತ್ರಾಂಶದಿಂದ ಜನರಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚಾಗಿದೆ. ತಾಂತ್ರಿಕ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸದ ಕಾರಣ ಸರ್ವರ್...
ಶಕ್ತಿ ಯೋಜನೆ : ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಒರಿಜಿನಲ್ ಐಡಿ ಕಡ್ಡಾಯವಲ್ಲ.
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ(Shakti Free Bus Travel for Women Scheme) ನಿನ್ನೆ ಅಷ್ಟೇ ಚಾಲನೆ ಸಿಕ್ಕಿದ್ದು, ರಾಜ್ಯಾದ್ಯಂತ ನಿನ್ನೆ(ಭಾನುವಾರ) ಒಂದೇ ದಿನ ಅದರೆ ಮಧ್ಯಾಹ್ನ...
ಮೇಕೆದಾಟು ಪಾದಯಾತ್ರೆ: ಡಿಕೆ ಶಿವಕುಮಾರ್ ವಿರುದ್ಧದ 1 ಪ್ರಕರಣ ರದ್ದು ಹಾಗೂ 2 ಪ್ರಕರಣಗಳಿಗೆ ತಡೆಯಾಜ್ಞೆ.
ಬೆಂಗಳೂರು (ಜೂ.10): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ ವರ್ಷ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದ ಮೇಲೆ...
ಶಾಸಕರಿಗೆ ಶಾಕ್: ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕ ಮಾಡಿದ ಸರ್ಕಾರ.
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯನ್ನು...
ಮುಂದುವರಿದ ವರ್ಗಾವಣೆ ಪರ್ವ : ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ.
ಬೆಂಗಳೂರು: ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರ, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (Ravi D Channannavar) ಅವರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ....
ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ : ಮಹಿಳೆಯರು ಒದಗಿಸಬೇಕಾದ ದಾಖಲೆಗಳ ವಿವರ ಇಲ್ಲಿವೆ ನೋಡಿ.
ಬೆಂಗಳೂರು: ಮಹಿಳೆಯರಿಗಾಗಿ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುವ ಶಕ್ತಿ ಯೋಜನೆ (Shakti Scheme) ಜೂನ್ 11ರಂದು ಚಾಲನೆ ನೀಡಲಾಗುತ್ತದೆ. ಆದರೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ...
ಬಾಡಿಗೆ ಮನೆ ನಿವಾಸಿಗಳು ಸರ್ಕಾರದ ‘ಗೃಹ ಜ್ಯೋತಿ’ ಯೋಜನೆಗೆ ಅರ್ಹರು:ಇಂಧನ ಸಚಿವ ಕೆ ಜೆ ಜಾರ್ಜ್.
ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ. ತಿಂಗಳಿಗೆ ಪ್ರತಿ ಮನೆಗೆ 200 ಯೂನಿಟ್ಗಳವರೆಗೆ ವಿದ್ಯುತ್ ನ್ನು ಉಚಿತವಾಗಿ ನೀಡುವ 'ಗೃಹ ಜ್ಯೋತಿ' ಖಾತರಿಗೆ ಅರ್ಹರಾಗಿರುತ್ತಾರೆ.ನಿನ್ನೆ ಸೋಮವಾರ...