ಸುಪ್ರೀಂ, ಕರ್ನಾಟಕ ಹೈಕೋರ್ಟ್ ನ ಮೂರು ಪೀಠಗಳಿಗೆ 15 ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳ ನೇಮಕ
ಬೆಂಗಳೂರು ಜುಲೈ 05;ಸುಪ್ರೀಂ ಕೋರ್ಟ್‌ಗೆ ಐದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳನ್ನು (ಎಎಜಿ) ನೇಮಿಸಲು ಮತ್ತು ರಾಜ್ಯ ಸರ್ಕಾರದ ಪ್ರಕರಣಗಳನ್ನು ಉನ್ನತ ನ್ಯಾಯಾಲಯದಲ್ಲಿ ನಡೆಸಲು ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಹೈಕೋರ್ಟ್ ನ ಬೆಂಗಳೂರು,...
ಬಿಬಿಎಂಪಿ ಯ ವಾರ್ಡ್ ಪುನರ್ ವಿಂಗಡಣೆ ಅನಿವಾರ್ಯ;ಬಿಬಿಎಂಪಿ ಚುನಾವಣೆ ನಡೆಯೋದು ಬಹುತೇಕ ಅನುಮಾನ
ಬೆಂಗಳೂರು, ಜೂನ್ 20: ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಡಿಯಲ್ಲಿ ಬರುವ ವಾರ್ಡ್ ಗಳನ್ನು ಪುನರ್ ವಿಂಗಡಣೆ ಮಾಡಲು 12 ವಾರಗಳ ಕಾಲಾವಕಾಶ ನೀಡಿದೆ. ಆದ್ದರಿಂದ ಈ ವರ್ಷ ಅಂದರೆ 2023ರಲ್ಲಿ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಯನ್ನು ವಿರೋಧಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಾವು ಎಸಗಿರುವ ಆಪಾದಿತ ಅಪರಾಧಗಳ ತನಿಖೆಗೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಅನುಮತಿ ನೀಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್...
ಬೆಂಗಳೂರಿನಲ್ಲಿ ಪ್ರಧಾನಿಯವರ ರೋಡ್ ಶೋಗಳಿಗೆ ತಡೆ ನೀಡಲು ಸಲ್ಲಿಸಲಾದ ಅರ್ಜಿ ವಿಚಾರಣೆ ನಿರಾಕರಿಸಿದ ಕರ್ನಾಟಕ ಹೈಕೋರ್ಟ್ !
ವಿಧಾನಸಭಾ ಚುನಾವಣೆಗೆ ಮುನ್ನ ಮೇ 6 ಮತ್ತು 7 ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ಶೋಗಳಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಕರ್ನಾಟಕ ಹೈಕೋರ್ಟ್ ಶುಕ್ರವಾರ...
ಧಾರವಾಡಕ್ಕೆ ಭೇಟಿ ನೀಡಲು ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ
ಬೆಂಗಳೂರು ಏ.21 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿಗೊಳಿಸಿದೆ. ಅರ್ಜಿ ಶುಕ್ರವಾರ...
ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಶಿಫಾರಸು
ಬೆಂಗಳೂರು ಫೆಬ್ರವರಿ 7: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಇಬ್ಬರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಪರ ವಕೀಲರಾಗಿದ್ದ ವಿಜಯಕುಮಾರ್ ಎ.ಪಾಟೀಲ್ ಹಾಗೂ ಹೈಕೋರ್ಟ್ ವಕೀಲ ರಾಜೇಶ್ ರೈ...