ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತನಿಖೆಗೆ ಆದೇಶ;ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು, ಜು. 15 :ಶಾಲೆಗಳಲ್ಲಿ ಕಳಪೆ ಮೊಟ್ಟೆ ನೀಡುತ್ತಿರುವ ಕುರಿತು ರಾಜ್ಯಾದ್ಯಂತ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು...