ಸಿಎಂಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.ಅವರು...
© 2022 - Revenue Facts. All Rights Reserved.