‘ಗುತ್ತಿಗೆದಾರರ ಹಣ ಹಂತ ಹಂತವಾಗಿ ಪಾವತಿ;ಸಿಎಂ ಸಿದ್ದರಾಮಯ್ಯ
ಬೆಂಗಳೂರು;ಸಣ್ಣ ಗುತ್ತಿಗೆದಾರರ ಅನುಕೂಲಕ್ಕೆ ₹4 ಸಾವಿರ ಕೋಟಿ ಕಾಮಗಾರಿಯನ್ನು(workman) ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಮಾತನಾಡಿ, ಬಾಕಿ ಮೊತ್ತ...