ಖಾತಾ ಬದಲಾವಣೆಗಾಗಿ ಲಂಚ ಸ್ವೀಕಾರ,ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ARO
#BBMP #ARO #lokayukta #Trap #accepting #bribeಬೆಂಗಳೂರು;ಆಸ್ತಿಯ ಖಾತೆ ಬದಲಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ₹ 10,000 ಲಂಚ ಪಡೆದ ಬಿಬಿಎಂಪಿ(BBMP) ಹೆಗ್ಗನಹಳ್ಳಿ ವಿಭಾಗದ ಸಹಾಯಕ ಕಂದಾಯ ಅಧಿಕಾರಿ (ARO) ಚಂದ್ರಪ್ಪ ಬೀರಜ್ಜನವರ್...
ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್ಗಳ ಬಂಧನ
ಬೆಂಗಳೂರು;ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 34 ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್...
ಲಂಚದ ಬಲೆಗೆ ಸಿಕ್ಕಿಬಿದ್ದ ಮೆಸ್ಕಾಂ ಲೈನ್‌ಮ್ಯಾನ್.
ಉಡುಪಿ (ಜು.04) : ಬೈಂದೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಲೈನ್ಮ್ಯಾನ್ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಬೈಂದೂರು ಮೆಸ್ಕಾಂ ಲೈನ್‌ಮ್ಯಾನ್ ರಮೇಶ ಬಡಿಗೇರ ಲೋಕಾಯುಕ್ತ ವಶಕ್ಕೆ ಪಡೆದ ವ್ಯಕ್ತಿ.ಮರ ಕಡಿಯಲು ವಿದ್ಯುತ್ ಲೈನ್ ಕಡಿಯುವಂತೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ನಗರದ ಮಹದೇವಪುರ ವಲಯ ವ್ಯಾಪ್ತಿಯ ದೊಡ್ಡಾನೆಕುಂದಿ ಹಾಗೂ ಹೊಯ್ಸಳ ನಗರ ವ್ಯಾಪ್ತಿಯಲ್ಲಿ ಇಂದು ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.ದೊಡ್ಡಾನೆಕುಂದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಮಹದೇವಪುರ ವಲಯ ದೊಡ್ಡಾನೆಕುಂದಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂ....
ವಿಭಜನೆ ಪತ್ರ ಎಂದರೇನು? ನಮಗೆ ವಿಭಜನೆ ಪತ್ರ ಎಲ್ಲಿ ಬೇಕಾಗುತ್ತದೆ?
ವಿಭಜನೆ ಪತ್ರ ಎಂದರೇನು?
ವಿಭಜನಾ ಪತ್ರವು ಸಾಮಾನ್ಯ ಆಸ್ತಿಯ ವಿಭಜನೆಯ ಸಮಯದಲ್ಲಿ ಕರಡು ಮತ್ತು ಕಾರ್ಯಗತಗೊಳಿಸಲಾದ ಕಾನೂನು ದಾಖಲೆಯಾಗಿದೆ. ವಿಭಜನಾ ಪತ್ರವನ್ನು ಹೆಚ್ಚಾಗಿ ಕುಟುಂಬಗಳು, ಪಿತ್ರಾರ್ಜಿತ ಆಸ್ತಿಗಳಲ್ಲಿ ಸದಸ್ಯರ ಷೇರುಗಳನ್ನು ವಿಭಜಿಸಲು ಬಳಸುತ್ತಾರೆ.ವಿಭಜನಾ ಪತ್ರದ...
BDA Property: ಭೂಗಳ್ಳರಿಂದ 65 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ!
ಬೆಂಗಳೂರು;ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಜಿ. ಕುಮಾರ್‌ನಾಯಕ್ ಸೂಚನೆ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಇನ್ಸ್‌ಪೆಕ್ಟರ್ ಲಕ್ಷ್ಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಜೆ.ಪಿ.ನಗರ 9ನೇ ಹಂತ 4ನೇ ಬ್ಲಾಕ್‌ನ ತಿಪ್ಪಸಂದ್ರದ ಸರ್ವೆ...
ದಾವಣಗೆರೆಯಲ್ಲಿ ಪೋಕ್ಸೋ ಕೇಸ್ ನ ಆರೋಪಿಯಿಂದ ಲಂಚಕ್ಕೆ ಬೇಡಿಕೆ ;ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತ ಬಲೆಗೆ ,
ದಾವಣಗೆರೆ;ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ಪೊಕ್ಸೊ ಪ್ರಕರಣದ ಆರೋಪಿಯಿಂದ 1.87 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಹಣ ಹಾಗೂ ಹಣಕ್ಕೆ ಖಾತರಿಯಾಗಿ ಪಡೆದಿದ್ದ ಸಹಿ ಮಾಡಿದ್ದ ಖಾಲಿ ಚೆಕ್ ಸಮೇತ ವಿಶೇಷ ಸರ್ಕಾರಿ ಅಭಿಯೋಜಕಿಯೊಬ್ಬರು...