Karnataka Budget 2023: ರೈತರಿಗೆ ಹಲವು ಯೋಜನೆ,ಬಡ್ಡಿ ರಹಿತ ಸಾಲದ ಮಿತಿ ಹೆಚ್ಚಳ
Karnataka Budget 2023: ಸಿಎಂ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ,ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5...