ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ-ಮುಖ್ಯಮಂತ್ರಿ ಸಿದ್ದರಾಮಯ್ಯ
ಜೂನ್ 27 : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ,...
ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಜೂ. 23: ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ...
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಪ್ರತಿಭಟನೆ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ
ನಗರದ ಮಹದೇವಪುರ ವಲಯ ವ್ಯಾಪ್ತಿಯ ದೊಡ್ಡಾನೆಕುಂದಿ ಹಾಗೂ ಹೊಯ್ಸಳ ನಗರ ವ್ಯಾಪ್ತಿಯಲ್ಲಿ ಇಂದು ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.ದೊಡ್ಡಾನೆಕುಂದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಮಹದೇವಪುರ ವಲಯ ದೊಡ್ಡಾನೆಕುಂದಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂ....
ಮಳೆಗಾಲದ ಸಿದ್ದತೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರು ರವರಿಂದ ಹಿರಿಯ ಅಧಿಕಾರಿಗಳ ಜೊತೆ ಸಭೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕೂಡಲೆ ಸಿಸಿ ಟಿವಿ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ...
ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆ: ಮಾಜಿ ಸಿಎಂ ಬೊಮ್ಮಾಯಿ
ಹಾವೇರಿ: ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ...
ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗಕ್ಕೆ ಮನವಿ
ಬೆಂಗಳೂರು, ಜೂನ್ 12: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ:ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ನಿಯೋಗವು ಇಂದು ಮುಖ್ಯಮಂತ್ರಿ...
ಟಿಪ್ಪು ಮಾದರಿಯ ಕೇಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಅಶ್ವತ್ಥನಾರಾಯಣ್.
“ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಡಾ. ಸಿ...
ಬಿಜೆಪಿಯಿಂದ ಸಿದ್ದರಾಮಯ್ಯ ಜೀವಕ್ಕೆ ಬೆದರಿಕೆ ಇದೆ: ಗಂಭೀರ ಆರೋಪ ಮಾಡಿದ ಕೆಪಿಸಿಸಿ ವಕ್ತಾರರು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಅದೇ ಕಾರಣಕ್ಕೆ ಅಶ್ವತ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ...
Congress Manifesto 2023 : ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು ಮೇ2;ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ...