ಕೈಗಾರಿಕಾ ಅಭಿವೃದ್ಧಿಗೆ ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ಮಿಥುನ್ ರೈ
ಬೆಂಗಳೂರು, ಏ. 20 : ಮುಡುಬಿದಿರೆ ಬಳಿ ಸಾವಿರಕ್ಕೂ ಅಧಿಕ ಎಕೆರೆಯ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ. ಮೂಡುಬಿದಿರೆ...