ಬೆಂಗಳೂರಿನಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಆಫ್ರಿಕಾ ಮೂಲದ ಆರೋಪಿ ಬಂಧನ
ಬೆಂಗಳೂರು;ಬೆಂಗಳೂರು ನಗರದಲ್ಲಿ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ.ಬಂಧಿತನಿಂದ ₹21 ಕೋಟಿ ಮೌಲ್ಯದ ಡ್ರಗ್ಸ್(Drugs) ಅನ್ನು ಸಿಸಿಬಿ ಪೊಲೀಸರು...