ಗೃಹಲಕ್ಷ್ಮಿ ಯೋಜನೆಗೆ ಜೂ.27ರಿಂದ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.
ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂ.27ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ...
ರೇರಾ: ನಿವೇಶನ ನೋಂದಣಿಗೆ ರೇರಾ ಅನುಮತಿ ಕಡ್ಡಾಯ-ಕಾಯ್ದೆ ತಿದ್ದುಪಡಿಗೆ ಚಿಂತನೆ.
ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ (RERA) ಅನುಮತಿಯಿಲ್ಲದೆ ಪ್ಲಾಟ್‌ಗಳ ನೋಂದಣಿಯನ್ನು ತಡೆಯಲು ಸರ್ಕಾರವು ಕಾನೂನಿಗೆ ತಿದ್ದುಪಡಿ ತರುವುದನ್ನು ಪರಿಗಣಿಸಲಿದೆ ಎಂದು ವಸತಿ ಸಚಿವ ಬಿ.ಜಮೀರ್ ಅಹ್ಮದ್ ಖಾನ್ ಮಂಗಳವಾರ ಹೇಳಿದ್ದಾರೆ.ಈ ತಿದ್ದುಪಡಿಯಿಂದ ರಾಜ್ಯದಲ್ಲಿ...
ಕರ್ನಾಟಕ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ...
ರಾಜ್ಯದ ‘ಯಜಮಾನಿ ಮಹಿಳೆ’ಯರಿಗೆ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ’ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು ಮೇ 20;ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು...