ಬೆಂಗಳೂರು: ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ರದ್ದುಪಡಿಸದ ಹೈಕೋರ್ಟ್
ರಾಜಕಾಲುವೆ ಅತಿಕ್ರಮಣ ತೆರವಿಗೆ ಮುಂದಾದ ಅಧಿಕಾರಿಗಳಿಗೆ ಅಡ್ಡಿಪಡಿಸಿದ ವಿಚಾರವಾಗಿ ಮಹದೇವಪುರದ ಔಟರ್ ರಿಂಗ್ ರೋಡ್ ಬಳಿಯ ಶಿಲ್ಪಿಥಾ ಸ್ಪ್ಲೆಂಡರ್ ಅನೆಕ್ಸ್ ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ 2020ರ ಮಾರ್ಚ್‌ನಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿಚಾರಣೆಯನ್ನು...