ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣ : ಉಡುಪಿ, ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರು;ಉಡುಪಿ ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ ನಡೆದ ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು. ಉಡುಪಿಯ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ.ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸೂಕ್ತ ತನಿಖೆಗೆ ಆಗ್ರಹಿಸಿದರು.ಪ್ರತಿಭಟನಾ ಸ್ಥಳಕ್ಕೆ ಉಡುಪಿ...