LPG ಗ್ರಾಹಕರಿಗೆ ಬಿಗ್ ರಿಲೀಫ್! ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 92 ರೂ. ಇಳಿಕೆ
Lpg consumers#april1#commercial cylinder#91.50#
ಹೊಸದಿಲ್ಲಿ:ಆರ್ಥಿಕ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...