ಚಂದ್ರಯಾನ್-3 ಯಶಸ್ವಿ: ಇಸ್ರೋ ಘೋಷಣೆ
ನವದೆಹಲಿ;ಭಾರತದ ಮೂರನೇ ಚಂದ್ರನ ಅನ್ವೇಷಣಾ ಕಾರ್ಯಾಚರಣೆಯಾದ ಚಂದ್ರಯಾನ -3 ಉಡಾವಣೆ ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಿಂದ ಯಶಸ್ವಿಯಾಗಿ ನೆರವೇರಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ...