ತೆರಿಗೆ ಪಾವತಿಸದ ಮಂತ್ರಿಮಾಲ್,ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ,42.63 ಕೋಟಿ ಆಸ್ತಿ ತೆರಿಗೆ ಬಾಕಿ
ಬೆಂಗಳೂರು;ಭಾರೀ ಮೊತ್ತದ ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್’ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ...