Tag: ಚಿಕ್ಕೋಡಿ ಸಬ್ ರಜಿಸ್ಟರ
ಜಮೀನು ಖರೀದಿಯ ನೋಂದಣಿ ಮಾಡಿಕೊಡಲು ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಉಪನೋಂದಣಾಧಿಕಾರಿ
ಬೆಳಗಾವಿ: ಚಿಕ್ಕೋಡಿ ಸಬ್ ರಜಿಸ್ಟರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, 30 ಸಾವಿರ ಲಂಚ ಸ್ವೀಕರಿಸುವಾಗ ಚಿಕ್ಕೋಡಿ ಸಬ್ ರಜಿಸ್ಟಾರ ಬಲೆಗೆ ಬಿದಿದ್ದಾರೆ.ಜಿ.ಪಿ. ಶಿವರಾಜು ಲೋಕಾಯುಕ್ತ ಬಲೆಗೆ ಬಿದ್ದ ಸಬ್ ರಜಿಸ್ಟಾರ...