ಬಿಪಿಎಲ್ ರೇಷನ್ ಕಾರ್ಡ್ದಾರರ ಖಾತೆಗೆ ಈ ತಿಂಗಳೂ 5 ಕೆ.ಜಿ. ಅಕ್ಕಿ ಬದಲು ಹಣ ಜಮಾ
ಬೆಂಗಳೂರು;ಅನ್ನಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿ 5KG ಅಕ್ಕಿಯನ್ನು ಈ ಬಾರಿಯೂ ರಾಜ್ಯ ಸರ್ಕಾರ ಫಲಾನುಭವಿಗಳಿಗೆ ನೀಡುತ್ತಿಲ್ಲ. ಬದಲಿಗೆ ಹಿಂದಿನಂತೆ KGಗೆ 734 ನಂತೆ ಒಟ್ಟು 1170 ಗಳನ್ನು ಖಾತೆಗೆ ಸಂದಾಯ ಮಾಡಲು ನಿರ್ಧರಿಸಿದೆ. ಸೆಪ್ಟೆಂಬರ್...
ಹೊಸ ಮದ್ಯದಂಗಡಿ ತೆರೆಯಲ್ಲ ಸರ್ಕಾರ,ಸಿ ಎಂ. ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು;ರಾಜ್ಯದಲ್ಲಿ 1000 ನೂತನ ಮದ್ಯದಂಗಡಿಗಳನ್ನು ತೆರೆಯಲಾಗುವುದೆಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದರು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಮಹಿಳೆಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಚಿತ್ರದುರ್ಗದಲ್ಲಿ...
ಕರ್ನಾಟಕ SSLC 10ನೇ ಫಲಿತಾಂಶ 2023 ಪ್ರಕಟವಾಗಿದೆ : ನಾಲ್ವರು ವಿದ್ಯಾರ್ಥಿಗಳು 625 ಅಂಕಪಡೆದಿದ್ದಾರೆ.ಟಾಪರ್ ಗಳ ಪಟ್ಟಿ ಇಂತಿದೆ!
ಕರ್ನಾಟಕ SSLC 10 ನೇ ಫಲಿತಾಂಶ 2023: ಈ ವರ್ಷ, KSEEB SSLC 10 ನೇ ಫಲಿತಾಂಶದಲ್ಲಿ 625/625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು ಭೂಮಿಕಾ ಪೈ ಬೆಂಗಳೂರಿನಿಂದ ಯಶಸ್ ಗೌಡ, ಚಿಕ್ಕಬಳ್ಳಾಪುರದಿಂದ,...
16 ಕ್ಷೇತ್ರಗಳಲ್ಲಿ 16ಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧೆ: ಆ ಕ್ಷೇತ್ರಗಳಲ್ಲಿ ಎರಡೆರಡು ಮತಯಂತ್ರ ಬಳಕೆ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 16 ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಸ್ಪರ್ಧಿಸಲಿರುವ ಕಾರಣ ಆ ಕ್ಷೇತ್ರಗಳಲ್ಲಿ ಎರಡೆರಡು ಇವಿಎಮ್ಗಳನ್ನು ಬಳಸಲಾಗುತ್ತಿದೆ.ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ 16 ಕ್ಷೇತ್ರಗಳಲ್ಲಿ 2...
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ:
ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆದಿದೆ.ಬೆಂಗಳೂರು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಜೆಡಿಎಸ್ ಅಭ್ಯರ್ಥಿನಿವಾಸದಲ್ಲಿ ಐಟಿ ಶೋಧ
ಚಿತ್ರದುರ್ಗ;ಚಿತ್ರದುರ್ಗ ಜಿಲ್ಲೆಯ ಧರ್ಮಪುರ ಹೋಬಳಿಯ ಮುಂಗುಸುವಳ್ಳಿಯಲ್ಲಿರುವ ಹಿರಿಯೂರು ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ತೋಟದ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಶೋಧ ನಡೆಸಿದ್ದಾರೆ.20 ಐಟಿ ಅಧಿಕಾರಿಗಳ ತಂಡ ಫಾರ್ಮ್‌ಹೌಸ್ ಮೇಲೆ ದಾಳಿ...
ಏ.27 ರಂದು `ಕರ್ನಾಟಕ ಚುನಾವಣಾ ಆಖಾಡ’ಕ್ಕೆ ಪ್ರಧಾನಿ ಮೋದಿ ಎಂಟ್ರಿ : 180 ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ!
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಏಪ್ರಿಲ್ 29 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಈಗಾಗಲೇ ಹಲವು...
20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ;ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ
ಚಿತ್ರದುರ್ಗ ಮಾ. 16: ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್ ಕನೆಕ್ಷನ್ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್ ಎಂಬುವವರು ಲಂಚ ಪಡೆಯುತ್ತಿದ್ದ...
ಹೊಸದುರ್ಗ ಸಬ್‌ರಿಜಿಸ್ಟ್ರಾರ್ ವಿರುದ್ಧ ಎಸಿಬಿ ಎಫ್‌ಐಆರ್ ರದ್ದುಮಾಡಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಉಪನೋಂದಣಾಧಿಕಾರಿಯಾಗಿದ್ದ ಪಿ. ಮಂಜುನಾಥ್ ವಿರುದ್ಧ ದಾಖಲಾಗಿದ್ದ ಎಸಿಬಿ ಎಫ್‌ಐಆರ್ ಅನ್ನು ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.ದೂರು ನೀಡುವಲ್ಲಿ ವಿಳಂಬ ಮತ್ತು ಆರೋಪ ಸಾಬೀತುಪಡಿಸುವಲ್ಲಿ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಈ...