ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು ಏ 24; ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಮಾವಂದಿರುವ ಸ್ಪರ್ಧಿಸುತ್ತಿರುವ ಕಾರಣಕ್ಕಾಗಿ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಚುನಾವಣಾ ಆಯೋಗದ ನಿರ್ದೇಶನದಂತೆ...