ಇದೇ ವರ್ಷ ಕೆಂಗಲ್ ಜೀವನಚರಿತ್ರೆ ಗ್ರಂಥ ಬಿಡುಗಡೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ. 10 : ಇಂದು ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರ 115 ನೇ ಜನ್ಮದಿನಾಚಾರಣೆಯನ್ನು ವಿಧಾನಸೌಧದ ಆವರಣದಲ್ಲಿ ಆಚರಿಸಲಾಯ್ತು. ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ...