ಅಕ್ರಮ ಆಸ್ತಿ : ಅಜಿತ್ ರೈ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿ ತನಿಖೆಗೆ ಎಸ್ಐಟಿ ರಚನೆ.
ಬೆಂಗಳೂರು : ವ್ಯಕ್ತಿಯೊಬ್ಬನ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಎಸ್‌ಐಟಿ ರಚನೆಯಾಗಿರುವುದು ಇದೇ ಮೊದಲು.ಐನೂರು ಕೋಟಿ ರೂ.ಗೂ ಅಧಿಕ ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಕೆ.ಆರ್.ಪುರ ತಾಲೂಕು...
ಅಕ್ರಮವಾಗಿ ಸಾಗಿಸುತ್ತಿದ್ದ1 ಕೋಟಿ 5 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಜಪ್ತಿ
ಬೀದರ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ಚೆಕ್ಪೋಸ್ಟ್ ನಿರ್ಮಿಸುವ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅದರಂತೆ ಇದೀಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೆಳ್ಳಿ, ಹಣವನ್ನ...
ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿಗಟ್ಟಲೆ ಹಣವನ್ನು ಜಪ್ತಿ ಮಾಡಿದ ಪೊಲೀಸರು
ಬೆಂಗಳೂರು, ಏ. 06 : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದೆ. ಕಳೆದ ವಾರವೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇದೇ ವೇಳೆಯಲ್ಲಿ ಮಹಾರಾಷ್ಟ್ರದಿಂದ ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿ...
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಕೋಟ್ಯಾಂತರ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು, ಮಾ. 29 : ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅವ್ಯವಹಾರ ಪ್ರಕರಣ ಸಂಬಂಧ ಸಂಸ್ಥೆಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯ ಬ್ಯಾಂಕ್ ನ 114.19 ಕೋಟಿ ರೂ....