ಸರ್ವೆ ಪ್ರಕ್ರಿಯೆ ಆಧುನೀಕರಣಕ್ಕೆ ಕ್ರಮ: ಸಚಿವ ಆರ್.ಅಶೋಕ್
ಬೆಂಗಳೂರು;ಜಮೀನು ಸರ್ವೆ ವಿಚಾರದಲ್ಲಿ ದೂರುಗಳು ಬರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.ಬುಧವಾರ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,...