Tag: ಜಾರ್ಖಂಡ್‌ನ ಖುಂಟಿಯಲ್ಲಿ
ರೈತರ ಖಾತೆಗಳಿಗೆ ತಲುಪಿದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 2000 ರೂಪಾಯಿ
ಬೆಂಗಳೂರು;ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ವರ್ಷಕ್ಕೆ ಮೂರು ಬಾರಿ ಪಾವತಿಸಲಾಗುತ್ತದೆ. ಪ್ರತಿ ತಿಂಗಳಲ್ಲಿ 2,000 ರೂಪಾಯಿಗಳಂತೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಹಣವನ್ನು ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಮೂರು ತಿಂಗಳಲ್ಲಿ ಒದಗಿಸಲಾಗುತ್ತದೆ. ಈ...