Tag: ಜಿಲ್ಲಾ ರೈತ ಹಿತರಕ್ಷಣಾ ಸಮಿತಿ
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ಹೆಚ್ಚಳ: ರೈತರ ಪ್ರತಿಭಟನೆ
ಮಂಡ್ಯ: ರೈತರ ಪ್ರತಿಭಟನೆಯ ನಡುವೆಯೂ ತಮಿಳುನಾಡಿಗೆ ಹರಿಸಲಾಗುತ್ತಿರುವ ಕಾವೇರಿ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ಹೆಚ್ಚಿಸಿದ್ದು, ಕೆ ಆರ್ ಎಸ್ ಡ್ಯಾಮ್ ನಿಂದ ಕಾವೇರಿ ನದಿಗೆ 7279 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.ತಮಿಳುನಾಡಿಗೆ ಹೆಚ್ಚುವರಿ...