ಬಿಡಿಎ ವಿರುದ್ಧ ಹೈ ಕೋರ್ಟ್ ಅಸಮಾಧಾನ : ಭೂ ಮಾಲೀಕರಿಗೆ ಟಿಡಿಆರ್ ನೀಡುವಂತೆ ಸೂಚನೆ
ಬೆಂಗಳೂರು, ಮಾ. 16 : ಬಿಡಿಎಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಇದು ಈಸ್ಟ್ ಇಂಡಿಯಾ ಕಂಪನಿ ಮನಸ್ಥಿತಿ ತೋರಿಸುತ್ತದೆ ಎಂದು ಹೇಳಿದೆ. ಬಿಡಿಎ ಮಾರೇನಹಳ್ಳಿಯ ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು ಪ್ರಮಾಣ...