ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು, ಡಿ.29- ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು...
© 2022 - Revenue Facts. All Rights Reserved.