Tag: ಡಬ್ಲ್ಯೂ ಮಾರಿಯೆಟ್ ಹೋಟೆಲ್
ಉದ್ಯಮ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಬೆಂಗಳೂರು;ಆಧುನಿಕ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಿರುವ ಕೌಶಲ್ಯಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಉದ್ಯಮ ಜಗತ್ತಿಗೆ ಕೌಶಲ್ಯಾಧಾರಿತ ಯುವ ಸಮೂಹ ಸೃಷ್ಟಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರಿನಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್...