ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ
ಕಾರವಾರ;ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ದಾನ ನೀಡಿದ ಮೂರು ಗುಂಟೆ ಜಮೀನು ನೋಂದಣಿ ಮಾಡಿಕೊಡಲು ಸಬ್ ರಿಜಿಸ್ಟ್ರಾರ್ ರಾಧಮ್ಮ...