ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಬೆಂಗಳೂರು;ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಸೌಧ ಎದುರಿನ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕುಮಾರಸ್ವಾಮಿ, ಡಿ ವಿ ಸದಾನಂದ ಗೌಡ...