ಆಧಾರ್ ಕಾರ್ಡ್ ಬಯೋಮೆಟ್ರಿಕ್ ಡೇಟಾ ಲಾಕ್ ಮಾಡುವುದು ಹೇಗೆ?
ಬೆಂಗಳೂರು;ಆಧಾರ್ ಪ್ರಸ್ತುತ ಪ್ರಮುಖ ದಾಖಲೆಯಾಗಿದೆ. ದೇಶದಲ್ಲಿ ಎಲ್ಲ ಯೋಜನೆಗಳಿಗೆ ಆಧಾರ್ ಕಾರ್ಡ್ ಅನ್ನು ಬಳಸಲಾಗುತ್ತದೆ. ಪ್ರಮುಖವಾಗಿ ನಾವು ಸರ್ಕಾರಿ ಯೋಜನೆಗಳ ಪ್ರಯೋಜನ;ವನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಅತೀ ಮುಖ್ಯವಾಗಿದೆ. ಭಾರತದಲ್ಲಿ ಆಧಾರ್ ಕಾರ್ಡ್...