21.1 C
Bengaluru
Monday, December 23, 2024

Tag: ತಹಶೀಲ್ದಾರ್

33 ಗುಂಟೆ ಜಮೀನು ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್

ತುಮಕೂರು: ಭೂ ಪರಿವರ್ತನೆ(Land conversion) ಮಾಡಲು ಲಂಚ(Bribe) ಪಡೆದು ಲೋಕಾಯುಕ್ತ ಅಧಿಕಾರಿಗಳಿಗೆ ತಹಶೀಲ್ದಾರ್ ರೆಡ್ ಹ್ಯಾಂಡ್ ಅ ಸಿಕ್ಕಿಬಿದ್ದಿರುವ ಘಟನೆ ಸಂಜೆ ನಡೆದಿದೆ.ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ...

ಖಾಸಗಿ ಜಮೀನಿನ ‘ಬಂಡಿದಾರಿ’ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಿ ತಹಶೀಲ್ದಾರ್ ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ

ಬೆಂಗಳೂರು;ರೈತರು ವ್ಯವಸಾಯದ ಉದ್ದೇಶಕ್ಕಾಗಿ ಓಡಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿ ಖಾಸಗಿ ಜಮೀನಿನ ಮಾಲೀಕರು ಮುಚ್ವಿದ್ದರೆ, ಅಂತಹ ದಾರಿಗಳನ್ನು ತೆರವುಗೊಳಿಸಿ ಸುಗಮ ಓಡಾಟಕ್ಕೆ ಅವಕಾಶ ಕಲ್ಪಿಸುವ ಕುರಿತಂತೆ ರಾಜ್ಯ ಸರ್ಕಾರ...

ಲಂಚ ಪ್ರಕರಣ:ರಾಜ್ಯದ ಮಹಿಳಾ ಸಹಾಯಕ ಆಯುಕ್ತರು,ಸಿಬ್ಬಂದಿಗೆ 4 ವರ್ಷ ಜೈಲು!

#Bribery #Women assistant commissioner #staff #jailed #4 years ತುಮಕೂರು: ಅಕ್ರಮವಾಗಿ ಬೇರೊಬ್ಬರಿಗೆ ಜಮೀನಿನ ಖಾತೆ ಬದಲಾವಣೆ ಮಾಡಿಕೊಟ್ಟಿದ್ದ ಮಾಡಿಸಿಕೊಳ್ಳಲು ಪ್ರಕರಣದಲ್ಲಿ ಇದನ್ನು ಸರಿಪಡಿಸಲು ಲಂಚಕ್ಕೆ ತಹಶೀಲ್ದಾರ್ ಬೇಡಿಕೆ ಇಟ್ಟಿದ್ದ ಪ್ರಕರಣವೊಂದರಲ್ಲಿ ತುಮಕೂರಿನ...

ಲೋಕಾಯುಕ್ತ ಧಾಳಿಗೆ ಒಳಗಾಗಿದ್ದ ದೇವನಹಳ್ಳಿ ತಹಶೀಲ್ದಾರ್ K.ಶಿವರಾಜ್ ಅಮಾನತು

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್‌ ಅವರನ್ನು ಸೋಮವಾರ ಅಮಾನತು ಮಾಡಲಾಗಿದೆ.ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ 225ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ,ಕೋಟ್ಯಾಂತರ ಆಸ್ತಿ...

25 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು;ತಾಲೂಕುಗಳ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರ 25 ಮಂದಿ ತಹಶೀಲ್ದಾರ್ ಅವರುಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕಂದಾಯ ಇಲಾಖೆಯ 25 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ...

ಮಾರ್ಚ್ 10 ರಿಂದ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧ

ಬೆಂಗಳೂರು:ಮಾರ್ಚ್ 10 ರಿಂದ ಒತ್ತುವರಿ ತೆರವಿಗೆ ಬಿಬಿಎಂಪಿ ಸಜ್ಜಾಗಿದೆ. ಮಹದೇವಪುರ ವಲಯದಲ್ಲಿ 146 ಕಡೆ ಒತ್ತುವರಿ ಮಾರ್ಕಿಂಗ್ ಆಗಿದ್ದರೂ, ಇನ್ನೂ ತೆರವಾಗಿಲ್ಲ.ರಾಜಧಾನಿ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಲು ಜೆಸಿಬಿ ಮತ್ತೆ ಘರ್ಜಿಸಲಿದೆ. ಒತ್ತುವರಿ...

ತಹಶೀಲ್ದಾರ್ ಗ್ರೇಡ್‌ನ 71 ಅಧಿಕಾರಿಗಳಿಗೆ ಕೆಎಎಸ್ ಹುದ್ದೆಗೆ ಬಡ್ತಿ!

ಬೆಂಗಳೂರು: ತಹಶೀಲ್ದಾರ್ ಗ್ರೇಡ್ -1 ವೃಂದದ ಅಧಿಕಾರಿಗಳಿಗೆ ಕೆಎಎಸ್ (ಕಿರಿಯ ಶ್ರೇಣಿ) ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಹೆಸರು ಮತ್ತು ಅವರಿಗೆ ಬಡ್ತಿ ನೀಡಲಾದ...

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಕಿತ್ತೂರು ತಹಶೀಲ್ದಾರ್ ಹಿಂಡಲಗಾ ಜೈಲಿಗೆ

ಬೆಳಗಾವಿ: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಬೆಳಗಾವಿ ಜಿಲ್ಲೆ ಕಿತ್ತೂರು ತಹಶೀಲ್ದಾರ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಕಿತ್ತೂರು ತಹಶೀಲ್ದಾರ್ ಸೊಮಲಿಂಗಪ್ಪ ಹಾಲಗಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ...

5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯಕ್ತರ ಬಲೆಗೆ ಬಿದ್ದ ವಿಶೇಷ ತಹಶೀಲ್ದಾರ್

ಬೆಂಗಳೂರು: ಲೋಕಾಯುಕ್ತದಿಂದ ಭ್ರಷ್ಟರ ಭೇಟೆ ಮುಂದುವರಿದಿದ್ದಯು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಂಗಳವಾರ ಸಂಜೆ ನಡೆದ...

ಶಿರಾಗೆ ನೂತನ ತಹಶೀಲ್ದಾರ್ ನೇಮಕ

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾಗೆ ನೂತನ ತಹಶೀಲ್ದಾರ್ ನೇಮಕ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಶಿರಾ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ವೈ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಈ ಮುನ್ನ ತಿಪ್ಪೇಸ್ವಾಮಿ...

- A word from our sponsors -

spot_img

Follow us

HomeTagsತಹಶೀಲ್ದಾರ್