Tag: ತುಟ್ಟಿಭತ್ಯೆ (Deaness Allowance)
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ!ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ
ಬೆಂಗಳೂರು;ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇಕಡಾ 3.5ರಷ್ಟು ತುಟ್ಟಿಭತ್ಯೆ (Deaness Allowance) ಹೆಚ್ಚಿಸಲು ಆದೇಶಿಸಲಾಗಿದೆ. ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ.ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR...