Lokayukta Raid : ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾ ಬಲೆಗೆ
ತುಮಕೂರು, ಡಿ.22:ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ವೈದ್ಯ ಹರಿಪ್ರಸಾದ್ ಲೋಕಾಯುಕ್ತ(lokayukta) ಬಲೆಗೆ ಬಿದ್ದಿದ್ದಾರೆ. ಹನುಮಂತಪ್ಪ ಎಂಬುವವರ ಪತ್ನಿಗೆ ಹೆರಿಗೆ ಮಾಡಿಸಲು ಮೂರು ಸಾವಿರ ರೂಪಾಯಿ ಲಂಚ(Bribe) ಪಡೆಯುತ್ತಿದ್ದರು. ಇದೇ ವೇಳೆ ಜಿಲ್ಲೆಯ...
ರೇರಾ ಅನುಮೋದನೆ ಇಲ್ಲದೇ ನಿವೇಶನ ನೋಂದಣಿ ರದ್ದು ತುಮಕೂರು ಡಿಸಿಯಿಂದ ಭಾರತೀಯ ನೋಂದಣಿ ಕಾಯ್ದೆಯ ಉಲ್ಲಂಘನೆ
#Tumkuru, #Dc #Registartion, #Rera rule #Indian Registation Ruleತುಮಕೂರು, ನ.06: ತುಮಕೂರು ನಗರ ಜಿಲ್ಲಾ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನಿವೇಶನ ಹಾಗೂ ಅಪಾರ್ಟ್ಮೆಂಟ್ ಗಳನ್ನು ರೇರಾ ಅನುಮೋದನೆ ಇಲ್ಲದೇ ನೋಂದಣಿ...
ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು;ಇಂದು(ಮೇ 31) ಕರ್ನಾಟಕದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ...
ಶಿರಾ ಉಪನೋಂದಣಾಧಿಕಾರಿ ಕಚೇರಿ ನಿರ್ಮಾಣಕ್ಕೆ 60 ಲಕ್ಷ ರೂ. ಮಂಜೂರು
ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ಉಪನೋಂದಣಾಧಿಕಾರಿ ಕಚೇರಿ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಜಾಗ ಮತ್ತು ಹಣ ಮಂಜೂರು ಮಾಡಿ ಆದೇಶ ಹೊರಡಿಸಿದೆ.ಶಿರಾ ಉಪನೋಂದಣಾಧಿಕಾರಿ ಕಚೇರಿಗಾಗಿ ಶಿರಾ ತಾಲ್ಲೂಕು ಕಸಬಾ ಹೋಬಳಿಯ ಮುದಿಗೆರೆ ಕಾವಲ್...
ಶಿರಾಗೆ ನೂತನ ತಹಶೀಲ್ದಾರ್ ನೇಮಕ
ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾಗೆ ನೂತನ ತಹಶೀಲ್ದಾರ್ ನೇಮಕ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಶಿರಾ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ವೈ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಈ ಮುನ್ನ ತಿಪ್ಪೇಸ್ವಾಮಿ...