ಲೋಕಾ ರೇಡ್ ವೇಳೆ ಸಿಕ್ಕ ಕೊಟ್ಯಂತರ ಮೌಲ್ಯದ ಆಸ್ತಿ ವಿವರ
#Details of property #worth crores #found during# Loka raidಬೆಂಗಳೂರು;ಆದಾಯ ಮೀರಿದ ಆಸ್ತಿ ಹೊಂದಿರುವ ಆರೋಪದ ಮೇಲೆ 13 ಅಧಿಕಾರಿಗಳ ಕಚೇರಿ ಮತ್ತು ನಿವಾಸ ಹಾಗೂ ಸಂಬಂಧಿಕರ ನಿವಾಸ ಸೇರಿದಂತೆ 68...
ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಲೋಕಾ ಶಾಕ್
ಬೆಂಗಳೂರು: ನಗರದ ಹಲವು ಆರ್‌ಟಿಒ ಅಧಿಕಾರಿಗಳಿಗೆ ಲೋಕಾಯುಕ್ತ(Lokayukta) ಶಾಕ್ ನೀಡಿದ್ದು, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಯಶವಂತಪುರ, ಇಂದಿರಾನಗರ, ಜಯನಗರ. ಜ್ಞಾನಭಾರತಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು...
ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ : ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ರ ವಶಕ್ಕೆ
ಬೆಂಗಳೂರು, ಆ. 18 : ಭ್ರಷ್ಟ ಅಧಿಕಾರಿಗಳ ಮೇಲೆ ಸದಾ ಕಣ್ಣಿಟ್ಟಿರುವ ಲೋಕಾಯುಕ್ತ ಏಕಕಾಲದಲ್ಲಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಈ ವೇಳೆ ಆಸ್ತಿ ಪತ್ರಗಳ ದಾಖಲೆಗಳು, ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು...
ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ
#Lokayukta #officials #Belagavi #Corporation Assistant Commissioner
ಧಾರವಾಡ;ರಾಜ್ಯಾದ್ಯಂತ ನಾನಾ ಕಡೆ ಭ್ರಷ್ಟರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡ – ಧಾರವಾಡದಲ್ಲಿರುವ ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಸಂತೋಷ್ ಆನಿಶೆಟ್ಟರ್ ಮನೆ...
ಅಕ್ರಮ ಆಸ್ತಿ : ಅಜಿತ್ ರೈ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿ ತನಿಖೆಗೆ ಎಸ್ಐಟಿ ರಚನೆ.
ಬೆಂಗಳೂರು : ವ್ಯಕ್ತಿಯೊಬ್ಬನ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಎಸ್‌ಐಟಿ ರಚನೆಯಾಗಿರುವುದು ಇದೇ ಮೊದಲು.ಐನೂರು ಕೋಟಿ ರೂ.ಗೂ ಅಧಿಕ ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಕೆ.ಆರ್.ಪುರ ತಾಲೂಕು...
ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ : ಕೋಟ್ಯಾಂತರ ಮೌಲ್ಯದ ಆಸ್ತಿ ಪತ್ರ ವಶಕ್ಕೆ
ಬೆಂಗಳೂರು, ಜೂ. 29 : ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯನ್ನು ನಡೆಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಡಿಕೇರಿ, ತುಮಕೂರು, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಬೆಳಗಾವಿ,...
Lokayukta Raid;ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು ಜೂ 28; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಕರ್ನಾಟಕದಾದ್ಯಂತ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ...
ಬೈಜೂಸ್ (BYJU’s) CEO ಕಚೇರಿ ಮೇಲೆ ಇಡಿ ದಾಳಿ
ಬೆಂಗಳೂರು ಏ.29 : ಎಜುಟೆಕ್ ನ ಪ್ರಮುಖ ಬೈಜೂಸ್ನ ಸಿಇಒ ಬೈಜೂ ರವೀಂದ್ರನ್ ಅವರ ಬೆಂಗಳೂರಿನಲ್ಲಿರುವ ಕಚೇರಿ ಮತ್ತು ವಸತಿ ಆವರಣದಲ್ಲಿ ಶೋಧ ನಡೆಸಲಾಗಿದೆ ಮತ್ತು ವಿದೇಶಿ ವಿನಿಮಯ ಉಲ್ಲಂಘನೆ ತನಿಖೆಯ ಭಾಗವಾಗಿ...
ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಹುಬ್ಬಳ್ಳಿ: ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಸ್ಟಡಿ ಸೆಂಟರ್‌ನ ಮೂವರನ್ನು ಬಂಧಿಸಿದ್ದಾರೆ.ಸ್ಟಡಿ ಸೆಂಟರ್ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ...
ಹುಡುಕಾಟ(ಶೋಧ) ಮತ್ತು ವಶಪಡಿಸಿಕೊಳ್ಳಲು ಅಧಿಕಾರವನ್ನು ನೀಡುವ ಅಧಿಕಾರಿಯ ಅಧಿಕಾರಗಳು ಯಾವುವು?
ಹುಡುಕಾಟ ಮತ್ತು ವಶಪಡಿಸಿಕೊಳ್ಳಲು ಅಧಿಕಾರ ಹೊಂದಿರುವ ಅಧಿಕಾರಿಯ ಅಧಿಕಾರಕ್ಕೆ ಬಂದಾಗ, ಅವರ ಕರ್ತವ್ಯಗಳನ್ನು ನಿರ್ವಹಿಸಲು ಅವರಿಗೆ ಮಹತ್ವದ ಅಧಿಕಾರವನ್ನು ನೀಡಲಾಗಿದೆ ಎಂದು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಸಾಮಾನ್ಯವಾಗಿ, ಅಂತಹ ಅಧಿಕಾರಿಯ ಅಧಿಕಾರಗಳನ್ನು ಕಾನೂನಿನಿಂದ...
ಲೋಕಾಯುಕ್ತ ವಿರುದ್ಧ ಕೆಆರ್ಎಸ್ ಅಧ್ಯಕ್ಷ ಬೇಸರ: ನಗರದಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು: ಮಾರ್ಚ್ 14: ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ತಹಶೀಲ್ದಾರ್ ಶ್ರೀನಿವಾಸ ಪ್ರಸಾದ್ ಅವರನ್ನು ಬಂಧಿಸದೆ ಲೋಕಾಯುಕ್ತ ಜಾಮೀನಿನ ಮೇಲೆ ಹೊರಗೆ ಬಿಟ್ಟು ಕರ್ತವ್ಯ ಲೋಪವನ್ನು ಎಸಗಿದ್ದಾರೆ. ಇದು ಖಂಡನೀಯ....
ಉದ್ಯಮಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ನಗದು ವಶಕ್ಕೆ ಪಡೆದ ಸಿಸಿಬಿ
ಬೆಂಗಳೂರು ಮಾ, 06 : ಸಿಸಿಬಿ ದಾಳಿ ವೇಳೆ ಉದ್ಯಮಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ನಗದು ದೊರೆತಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿ ರಮೇಶ್ ಬೋನಗೇರಿ ಎಂಬುವರ ಮನೆಯಲ್ಲಿ...
ಉದ್ಯಮಿ ಮನೆಯಲ್ಲಿ 3 ಕೋಟಿ ರೂ. ಹಣ ಜಪ್ತಿ ಮಾಡಿದ ಸಿಸಿಬಿ ಪೊಲೀಸರು!
ಹುಬ್ಬಳ್ಳಿ: ಮಾ, 06 : ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ ಹುಬ್ಬಳ್ಳಿ ಸಿಸಿಬಿ ಪೊಲೀಸರು ಲೆಕ್ಕ ವಿಲ್ಲದ 3 ಕೋಟಿ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿ ರಮೇಶ್...
ಸಬ್‌ರಿಜಿಸ್ಟ್ರಾರ್ ಕಚೇರಿ ಮಧ್ಯವರ್ತಿಗಳ ಮೇಲೆ ಲೋಕಾಯುಕ್ತ ಎಫ್‌ಐಆರ್!
ಬೆಂಗಳೂರು, ನ.7: ಕರ್ನಾಟಕ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ಸಬ್‌ರಿಜಿಸ್ಟ್ರಾರ್ (ಹಿರಿಯ ಉಪನೋಂದಣಾಧಿಕಾರಿಗಳು ಮತ್ತು ವಿವಾಹ ನೋಂದಣಾಧಿಕಾರಿಗಳು) ಕಚೇರಿಗಳ ಮೇಲೆ ದಾಳಿಗೆ ಸಂಬಂಧಿಸದಿಂತೆ ಕೆಲವು ಮಧ್ಯವರ್ತಿಗಳ...