ಕರ್ನಾಟಕಕ್ಕೆ ಮತ್ತೊಮ್ಮೆ ಬಿಗ್ ಶಾಕ್;ತಮಿಳುನಾಡಿಗೆ ಪ್ರತಿನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ CWRC’ ಸೂಚನೆ
ನವದೆಹಲಿ : ಇಂದು ದೆಹಲಿಯಲ್ಲಿ ನಡೆದ ಸಭೆ ಬಳಿಕ ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಕರ್ನಾಟಕಕ್ಕೆ ಮತ್ತೊಮ್ಮೆ ಬಿಗ್ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 2,600...
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್,ನೌಕರರ ತುಟ್ಟಿಭತ್ಯೆಯನ್ನು 4% ಹೆಚ್ಚಿಸಲು ಅನುಮೋದನೆ
ಬೆಂಗಳೂರು;ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದೆ. ದೆಹಲಿಯಲ್ಲಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಸಂಪುಟವು(Union Cabinet) ಕಳೆದ ಜುಲೈನಿಂದಲೇ ಅನ್ವಯವಾಗುವಂತೆ ನೌಕರರ ತುಟ್ಟಿಭತ್ಯೆಯನ್ನು(Employees' Allowance)...
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ
ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ. ತೆಲಂಗಾಣ, ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಿಜೋರಾಂ...
ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ CM ಸಿದ್ದರಾಮಯ್ಯ
ಬೆಂಗಳೂರು;ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು, ಕಾಂಗ್ರೆಸ್ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯದ...
ಕರ್ನಾಟಕಕ್ಕೆ ಮತ್ತೊಮ್ಮೆ ಬಿಗ್ ಶಾಕ್;ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ‘CWMA’ ಆದೇಶ
ನವದೆಹಲಿ;ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ಮತ್ತೊಮ್ಮೆ ಶಾಕ್ ನೀಡಿದೆ. ಕಾವೇರಿ ನೀರು ನಿಯಂತ್ರಣಾ ಮಂಡಳಿ ನೀಡಿರುವ ಆದೇಶದಂತೆ...