ನಕಲಿ ವೋಟರ್ ಐಡಿ ಮಾರಾಟ ಮಾಡ್ತಿದ್ದಮೂವರು ಆರೋಪಿಗಳು ಅರೆಸ್ಟ್
ಬೆಂಗಳೂರು;ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಭರತ್, ಮೌನೇಶ್,ರಾಘವೇಂದ್ರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳ ಬಳಿ ಇದ್ದ 53 ನಕಲಿ ವೋಟರ್...