ಕಡ್ಡಾಯ ಕನ್ನಡ ಫೆಬ್ರುವರಿ.28 ಡೆಡ್‌ಲೈನ್: ಸಿಎಂ ಸಿದ್ದರಾಮಯ್ಯ
ಬೆಂಗಳೂರು;ರಾಜ್ಯದ ಎಲ್ಲ ಕಡೆಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯವಾಗಿದ್ದು, ಫೆ.28ರ ವರೆಗೆ ಅಂಗಡಿಗಳಿಗೆ ಡೆಡ್‌ಲೈನ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿ,...