ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಕೊನೆಗೂ ನಿರೀಕ್ಷಣಾ ಜಾಮೀನು!
ಕಳೆದ ವಾರ ಲೋಕಯುಕ್ತ ಪೊಲೀಸರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ BWSSB ಯಲ್ಲಿ ಮುಖ್ಯ ಖಾತೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಾಸಕರ ಪುತ್ರ ಪ್ರಶಾಂತ್...