ಕೈಗೆಟಕುವ ದರದಲ್ಲಿ ಬಡವರಿಗೆ ನಿವೇಶನ ಒದಗಿಸುತ್ತೇವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ. 18 : ಭಾರತದಲ್ಲಿ ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳು ರಿಯಲ್ ಎಸ್ಟೇಟ್ ಉದ್ಯಮ ಕೈಗೆಟುಕದಂತಾಗಿದೆ. ವರ್ಷದಿಂದ ವರ್ಷಕ್ಕೆ ನಿವೇಶನಗಳ ಬೆಲೆಯೂ ಹೆಚ್ಚಾಗುತ್ತಿದೆ. ಅದರಲ್ಲೂ ಬಾಡಿಗೆ ಮನೆಗಳ ಬೆಲೆ ಕೈಗೆಟುಕದ ರೀತಿಯಲ್ಲಿ...