ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ;ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಜಾರಿ
ಬೆಂಗಳೂರು;ರಾಜ್ಯ ವಿಧಾನ ಸೌಧದಲ್ಲಿ ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು,ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ವೇಳೆ ಕಾರ್ಯಕಲಾಪಗಳಿಗೆ ಅಡಚಣೆಯಾಗದಂತೆ,ವಿಧಾನಸೌಧದ ಸುತ್ತಲಿನ 2 ಕಿ.ಮೀ...