ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ,ಮುಂದಿನ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳು ಪೂರ್ಣ
ಯಾದಗಿರಿ;ಮುಂದಿನ 10 ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು; ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ.ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ...