ನೇರ ತೆರಿಗೆ ಸಂಗ್ರಹದಲ್ಲಿ ಮೂರನೇ ಸ್ಥಾನ ಪಡೆದ ಕರ್ನಾಟಕ ಹಾಗೂ ಬೆಂಗಳೂರು
ಬೆಂಗಳೂರು, ಏ. 15 : ದೇಶದಲ್ಲಿಯೇ ಅತಿ ಹೆಚ್ಚು ನೇರ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯಕ್ಕೆ 3ನೇ ಸ್ಥಾನಕ್ಕೆ ಏರಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ರಾಜಧಾನಿ ದೆಹಲಿ ಇದೆ.ಇನ್ನು...